Skip to content

ಹಾನಗಲ್ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಮಹಿಳಾ ಗ್ರಾಮ ಪಂ. ಸದಸ್ಯರು ಮತ್ತು ಕಟ್ಟಡ ಕಾರ್ಮಿಕರು ಹಾಗೂ ಸಂಘದ
ಮಹಿಳೆಯರು ಸೇರಿ ಮಾನವ ಹಕ್ಕುಗಳು ಹೋರಾಟಗಾರ್ತಿ ಪ್ರಥಮ ಶಿಕ್ಷಣ ಕ್ಷೇತ್ರದಲ್ಲಿ ಸಮಾಜದ ಕಟ್ಟುಪಾಡುಗಳನ್ನು ಎದುರಿಸಿ
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನಾಂದಿ ಹಾಡಿದ ಸಾವಿತ್ರಿಬಾಯಿ ಪುಲೆ ಅವರ ಜನ್ಮದಿನಾಚಾರಣೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರು
ಮುಂದೆ ಬರಲು ಪ್ರೇರಣೆ ನೀಡಿದ ಕಾರ್ಯಕ್ರಮವನ್ನು ಮಾಡಲಾಯಿತು.

No comment yet, add your voice below!


Add a Comment

Your email address will not be published. Required fields are marked *

Play Video

Add Impact to Your Inbox

Sing up for our emails and get inspiring stories about rebuild world delivered straight to your inbox.